PBKS vs RR | ರಾಯಲ್ಸ್ ಹುಡುಗರ ಆರ್ಭಟ: ಪಂಜಾಬ್‌ಗೆ ಮೊದಲ ಸೋಲಿನ ರುಚಿ ತೋರಿಸಿದ ರಾಜಸ್ಥಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನ್ ರಾಯಲ್ಸ್ ಐಪಿಎಲ್ 2026ರ ರೋಚಕ ಪಂದ್ಯದಲ್ಲಿ ಅಬ್ಬರದ ಚೇಸಿಂಗ್ ಪ್ರದರ್ಶನ ನೀಡಿ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. 223 ರನ್‌ಗಳ ಬೃಹತ್ ಗುರಿಯನ್ನು ರಾಜಸ್ಥಾನ್ 19.2 ಓವರ್‌ಗಳಲ್ಲಿ ಬೆನ್ನಟ್ಟಿ ಗೆಲುವಿನ ಸಂಭ್ರಮ ಆಚರಿಸಿತು. ಮೊದಲು ಬ್ಯಾಟ್ ಮಾಡಿದ ಪಂಜಾಬ್ ಪರ ಪ್ರಭ್‌ಸಿಮ್ರಾನ್ ಸಿಂಗ್ 59 ರನ್‌, ಕೂಪರ್ ಕೊನೊಲಿ 30 ರನ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಕೇವಲ 22 ಎಸೆತಗಳಲ್ಲಿ ಅಜೇಯ 62 ರನ್‌ಗಳ ಸ್ಫೋಟಕ … Continue reading PBKS vs RR | ರಾಯಲ್ಸ್ ಹುಡುಗರ ಆರ್ಭಟ: ಪಂಜಾಬ್‌ಗೆ ಮೊದಲ ಸೋಲಿನ ರುಚಿ ತೋರಿಸಿದ ರಾಜಸ್ಥಾನ್