ದಕ್ಷಿಣ ಕನ್ನಡದ ನಕ್ಸಲ್ ಪೀಡಿತ ಪ್ರದೇಶದಲ್ಲೂ ನಡೆಯಿತು ಶಾಂತಿಯುತ ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭೆ ಚುನಾವಣೆ ಭಾಗವಾಗಿ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮೊದಲ ಹಂತದ ಮತದಾನದಲ್ಲಿ ಜನ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿದ್ದಾರೆ.

ಇದರ ನಡುವೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ನಕ್ಸಲ್ ಪೀಡಿತ ಪ್ರದೇಶಗಳಲ್ಲಿಯೂ (Naxal Affected Area) ಬಿರುಸಿನ ಮತದಾನ ನಡೆಯುತ್ತಿದೆ. ನಕ್ಸಲ್ ಪೀಡಿತ ಪ್ರದೇಶಗಳಾಗಿ ಗುರುತಿಸಿದ್ದ 18 ಪ್ರದೇಶಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಆರ್‌ಪಿಎಸ್‌ಎಫ್ ಯೋಧರು ಹಾಗೂ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದಿಂದ ನಿಯೋಜಿಸಲ್ಪಟ್ಟ ಸಿಎಪಿಎಫ್ ಫೋರ್ಸ್ (CAPF Force) ಭದ್ರತಾ ಪಡೆಗಳ ಕಣ್ಗಾವಲಿನಲ್ಲಿ ಮತದಾನ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!