Friday, March 24, 2023

Latest Posts

ಈಶಾನ್ಯ ರಾಜ್ಯಗಳಲ್ಲಿ ಶಾಂತಿಯುತ ಮತದಾನ: ಮೇಘಾಲಯ 74%, ನಾಗಾಲ್ಯಾಂಡ್‌ 82% ವೋಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಶಾನ್ಯ ರಾಜ್ಯಗಳಾದ ಮೇಘಾಲಯ ಹಾಗೂ ನಾಗಾಲ್ಯಾಂಡ್‌ನಲ್ಲಿ (Meghalaya Nagaland Election) ಶಾಂತಿಯುತವಾಗಿ ಮತದಾನ ನಡೆದಿದೆ.

ಮೇಘಾಲಯದಲ್ಲಿ ಶೇ.74ರಷ್ಟು ಮತದಾನ ದಾಖಲಾದರೆ, ನಾಗಾಲ್ಯಾಂಡ್‌ನಲ್ಲಿ ಶೇ.81.94 ರಷ್ಟು ಮತದಾನ ದಾಖಲಾಗಿದೆ.
ಬೆಳಗ್ಗೆಯಿಂದಲೇ ಮತಗಟ್ಟೆಗಳತ್ತ ಜನ ತೆರಳಿ ತಮ್ಮ ಹಕ್ಕು ಚಲಾಯಿಸಿದರು. ಎರಡೂ ರಾಜ್ಯಗಳ ಬಹುತೇಕ ಕಡೆ ಶಾಂತಿಯುತವಾಗಿಯೇ ಮತದಾನ ನಡೆದಿದೆ.

ತ್ರಿಪುರ, ಮೇಘಾಲಯ ಹಾಗೂ ನಾಗಾಲ್ಯಾಂಡ್‌ ಚುನಾವಣೆಗಳ ಫಲಿತಾಂಶ ಮಾರ್ಚ್‌ 2 ರಂದು ಪ್ರಕಟವಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!