ಇಂದಿನಿಂದ ಮೂರು ದಿನ ಪೀಣ್ಯ ಮೇಲ್ಸೇತುವೆಯಲ್ಲಿ ಸಂಚಾರ ಬಂದ್ : ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪೀಣ್ಯ ಮೇಲ್ಸೇತುವೆಯಲ್ಲಿ ಅಂತಿಮ ಹಂತದ ಲೋಡ್ ಟೆಸ್ಟಿಂಗ್ ನಡೆಸುತ್ತಿರುವ ಹಿನ್ನೆಲೆ, ಇಂದಿನಿಂದ ಮೇ 8ರ ವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ. ಕೆನ್ನಮೆಟಲ್ ವಿಡಿಯಾ ಮೇಲ್ಭಾಗದ ರಾಂಪ್‌ನಿಂದ ಎಸ್‌ಆರ್‌ಎಸ್ ಇಳಿಜಾರು ರಾಂಪ್‌ವರೆಗೆ ಹಾಗೂ ಸಿಎಂಟಿಐ ಜಂಕ್ಷನ್‌ನಿಂದ ಪಾರ್ಲೆ-ಜಿ ಟೋಲ್‌ವರೆಗಿನ ಫ್ಲೈಓವರ್ ಮೇಲೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಪೀಣ್ಯ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಈ ಮೇಲ್ಸೇತುವೆಯ ಕೇಬಲ್ ದುರಸ್ತಿ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ … Continue reading ಇಂದಿನಿಂದ ಮೂರು ದಿನ ಪೀಣ್ಯ ಮೇಲ್ಸೇತುವೆಯಲ್ಲಿ ಸಂಚಾರ ಬಂದ್ : ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ