ಸೋಲಿನ ಗಾಯಕ್ಕೆ ದಂಡದ ಬರೆ: ಕ್ಯಾಪ್ಟನ್ ರಹಾನೆಗೆ ಬಿತ್ತು 12 ಲಕ್ಷ ಫೈನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನಲ್ಲಿ ನಡೆದ ಐಪಿಎಲ್ 2026ರ ಪಂದ್ಯದಲ್ಲಿ ಸೋಲಿನ ನೋವಿನ ಜೊತೆಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ. ತಂಡದ ನಾಯಕ ಅಜಿಂಕ್ಯ ರಹಾನೆಗೆ ಬಿಸಿಸಿಐ 12 ಲಕ್ಷ ದಂಡ ವಿಧಿಸಿದ್ದು, ಈ ಸುದ್ದಿ ಕೆಕೆಆರ್ ಶಿಬಿರದಲ್ಲಿ ಆತಂಕ ಹೆಚ್ಚಿಸಿದೆ. ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡ ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಯಿತು. ನಿಧಾನಗತಿಯ ಓವರ್‌ರೇಟ್ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಐಪಿಎಲ್ … Continue reading ಸೋಲಿನ ಗಾಯಕ್ಕೆ ದಂಡದ ಬರೆ: ಕ್ಯಾಪ್ಟನ್ ರಹಾನೆಗೆ ಬಿತ್ತು 12 ಲಕ್ಷ ಫೈನ್