ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು: ಸಿಎಂ ಸಿದ್ದರಾಮಯ್ಯ ಭರವಸೆ
ಹೊಸದಿಗಂತ ವರದಿ ತುಮಕೂರು: ಚುನಾವಣೆ ವೇಳೆ ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ತುಮಕೂರಿನಲ್ಲಿ ಸಾಧನಾ ಸಮರ್ಪಣಾ ಸಮಾವೇಶ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ, “ಮೂರು ವರ್ಷಗಳ ಸಾಧನಾ ಸಮರ್ಪಣಾ” ಸಮಾವೇಶ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ … Continue reading ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು: ಸಿಎಂ ಸಿದ್ದರಾಮಯ್ಯ ಭರವಸೆ
Copy and paste this URL into your WordPress site to embed
Copy and paste this code into your site to embed