ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಬುಧವಾರ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಪ್ರಚಾರ ನಡೆಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಪ್ರದೇಶದಲ್ಲಿ ಬಹು ಸಾರ್ವಜನಿಕ ಸಭೆಗಳು ಮತ್ತು ಲೋಕಸಭೆ ಚುನಾವಣೆಯ ಅಂತಿಮ ಹಂತದ ರೋಡ್ ಶೋ ನಡೆಸಲಿದ್ದಾರೆ.
ಪಶ್ಚಿಮ ಬಂಗಾಳದ ಮಥುರಾಪುರದಲ್ಲಿ ಬೆಳಗ್ಗೆ 11:00 ಗಂಟೆಗೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ನಂತರ ಮಧ್ಯಾಹ್ನ 1:00 ಗಂಟೆಗೆ ಒಡಿಶಾದ ಮಯೂರ್‌ಭಂಜ್‌ನಲ್ಲಿ, 2:30 ಕ್ಕೆ ಬಾಲಸೋರ್‌ನಲ್ಲಿ ಮತ್ತು ಸಂಜೆ 4:30 ಕ್ಕೆ ಕೇಂದ್ರಪಾರಾದಲ್ಲಿ ಪ್ರಧಾನ ಮಂತ್ರಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮಥುರಾನಗರದಲ್ಲಿಯೂ ರ್ಯಾಲಿಯಲ್ಲಿ ಭಾಗಿಯಾಗಲು ಲಕ್ಷಾಂತರ ಮಂದಿ ಸೇರಿದ್ದು, ಜನಸಾಗರದ ವಿಡಿಯೋ ಇಲ್ಲಿದೆ..
#WATCH | A large number of people gathered in West Bengal’s Mathurapur to attend Prime Minister Narendra Modi’s public rally.#LokSabhaElections2024 pic.twitter.com/wxGcJDDuU8
— ANI (@ANI) May 29, 2024