ಮೋದಿ ಮನವಿಗೆ ಸ್ಪಂದಿಸಿದ ಜನ: 7 ತಿಂಗಳಲ್ಲಿ ಭಾರತದ ಚಿನ್ನದ ಆಮದು ಬರೋಬ್ಬರಿ 40% ಕುಸಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಚಿನ್ನ ಖರೀದಿಯಲ್ಲಿ ಭಾರತದ ಮಾರುಕಟ್ಟೆಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದ್ದು, 2026ರ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗಿನ ಅವಧಿಯಲ್ಲಿ ಚಿನ್ನದ ಆಮದು ಪ್ರಮಾಣದ ಮೌಲ್ಯದಲ್ಲಿ ಭಾರಿ ಇಳಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಚಿನ್ನದ ಆಮದು ಬಿಲ್ 16.46 ಶತಕೋಟಿ ಡಾಲರ್‌ನಷ್ಟು ಕಡಿಮೆಯಾಗಿದ್ದು, ಈ ಕುಸಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನ ಖರೀದಿ ನಿಯಂತ್ರಣ ಮನವಿಯೂ ಕಾರಣ ಎಂದು ವ್ಯಾಪಾರ ಸಂಘಟನೆಗಳು ಅಭಿಪ್ರಾಯಪಟ್ಟಿವೆ. ವಾಣಿಜ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2026ರ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ಭಾರತ … Continue reading ಮೋದಿ ಮನವಿಗೆ ಸ್ಪಂದಿಸಿದ ಜನ: 7 ತಿಂಗಳಲ್ಲಿ ಭಾರತದ ಚಿನ್ನದ ಆಮದು ಬರೋಬ್ಬರಿ 40% ಕುಸಿತ