ಬೆಂಗಳೂರಿನಲ್ಲಿ ಪಟಾಕಿ ಹೊಗೆಗೆ ಉಸಿರುಗಟ್ಟಿದ ಜನ: AQI 179ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೀಪಾವಳಿ ಸಂಭ್ರಮದ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಯು ಮತ್ತು ಶಬ್ದ ಮಾಲಿನ್ಯದ ಪ್ರಮಾಣ ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನಗರದ ಗಾಳಿಯ ಗುಣಮಟ್ಟ ಗಣನೀಯವಾಗಿ ಕುಸಿದಿದ್ದು, ಹಲವು ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಹೆಚ್ಚಳ ಕಂಡಿದೆ. ಈ ಬೆಳವಣಿಗೆಯಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿರುವ ಬೆನ್ನಲ್ಲೇ, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಮಳೆಯಿಲ್ಲದಿದ್ದರಿಂದ … Continue reading ಬೆಂಗಳೂರಿನಲ್ಲಿ ಪಟಾಕಿ ಹೊಗೆಗೆ ಉಸಿರುಗಟ್ಟಿದ ಜನ: AQI 179ಕ್ಕೆ ಏರಿಕೆ