ಮಳೆಯಿಂದಾಗಿ ಗದಗ ಜಿಲ್ಲೆಯ ಜನ ಹೈರಾಣು, ಹಾರಿಹೋಯ್ತು ಮನೆಯ ಮೇಲ್ಛಾವಣಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳವಾರ ಸುರಿದ ಮಳೆಯಿಂದಾಗಿ ಹಲವೆಡೆ ಅವಾಂತಗಳು ಸೃಷ್ಟಿಯಾಗಿವೆ. ಅದರಲ್ಲಿಯೂ ಗದಗದಲ್ಲಿ ಜೋರಾದ ಗಾಳಿಗೆ ಮನೆ ಮೇಲಿನ ಸೂರು ಸಹ ಹಾರಿ ಹೋಗಿದ್ದು, ಜನರು ಕಂಗಾಲಾಗಿದ್ದಾರೆ. ಇಂದೂ ಸಹ ರಾಜ್ಯದೆಲ್ಲೆಡೆ ಗುಡುಗು ಸಹಿತ ಮಳೆಯಿರಲಿದ್ದು, ಹವಾಮಾನ ಇಲಾಖೆ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಗದಗ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಭಾರಿ ಗಾಳಿ, ಗುಡುಗು ಸಹಿತ ಮಳೆಯ ಅಬ್ಬರದಿಂದ ಹಲವು ಕಡೆ ಅವಾಂತರಗಳು ಸಂಭವಿಸಿವೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಗಾಳಿಯ … Continue reading ಮಳೆಯಿಂದಾಗಿ ಗದಗ ಜಿಲ್ಲೆಯ ಜನ ಹೈರಾಣು, ಹಾರಿಹೋಯ್ತು ಮನೆಯ ಮೇಲ್ಛಾವಣಿ
Copy and paste this URL into your WordPress site to embed
Copy and paste this code into your site to embed