ಅತಿಯಾದ ಬಿಸಿಲಿಗೆ ಕಂಗಾಲಾದ ಕಲಬುರಗಿ ಜನತೆ: 45 ಡಿಗ್ರಿ ತಲುಪಿದ ತಾಪಮಾನ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಾದ್ಯಂತ ಅತಿಯಾದ ಉಷ್ಣಾಂಶ ದಾಖಲಾಗಿದೆ. ಅದರಲ್ಲಿಯೂ ಕಲಬುರಗಿಯ ಜನ ಬಿಸಿಲಿನಿಂದ ಹೈರಾಣಾಗಿದ್ದಾರೆ. ಏಪ್ರಿಲ್ 15ರಂದು ಕಲಬುರಗಿಯ ಔರಾದ್ ಹೋಬಳಿಯಲ್ಲಿ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಬಿಸಿಲಿರುವ ಕಾರಣ ಸದ್ಯ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲೆಯಷ್ಟೇ ಅಲ್ಲದೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. … Continue reading ಅತಿಯಾದ ಬಿಸಿಲಿಗೆ ಕಂಗಾಲಾದ ಕಲಬುರಗಿ ಜನತೆ: 45 ಡಿಗ್ರಿ ತಲುಪಿದ ತಾಪಮಾನ
Copy and paste this URL into your WordPress site to embed
Copy and paste this code into your site to embed