ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. ಈ ಬಗ್ಗ ಡಿಸಿಎಂ ಡಿಕೆ ಶಿವಕುಮಾರ್ ಮೊದಲ ಬಾರಿಗೆ ಮಾತನಾಡಿದ್ದಾರೆ.
ತೆಲಂಗಾಣದ ಜನತೆ ಪ್ರಗತಿಯನ್ನು ಬಯಸಿ ನಮಗೆ ಬೆಂಬಲ ನೀಡಲು ಇಚ್ಛಿಸಿದ್ದಾರೆ. ಬೇರೆ ಪಕ್ಷಗಳಿಗೆ ಜನರೇ ತಕ್ಕ ಉತ್ತರ ನೀಡಿದ್ದಾರೆ.
ಸಿಎಂ ಯಾರಾಗಬೇಕು ಎನ್ನುವ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಬೇರೆ ಪಕ್ಷಗಳ ಸೋಲಿನ ಬಗ್ಗೆ ಮಾತನಾಡೋದಿಲ್ಲ. ಜನರೇ ಅವರಿಗೆ ಉತ್ತರ ನೀಡಿದ್ದಾರೆ ಎಂದಿದ್ದಾರೆ.