Wednesday, October 29, 2025

ರಜೆ ಮುಗಿಸಿ ಬೆಂಗಳೂರಿಗೆ ವಾಪಾಸಾದ ಜನ: ಮೆಟ್ರೋ ನಿಲ್ದಾಣದಲ್ಲಿ ನಿಲ್ಲೋಕೂ ಜಾಗ ಇಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಲುಸಾಲು ರಜೆ ಹಿನ್ನೆಲೆ ಊರಿನತ್ತ ಮುಖ ಮಾಡಿದ್ದ ಜನ ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದೆ.

ದೀಪಾವಳಿಗೆ ಸಾಲುಸಾಲು ರಜೆ ಹಿನ್ನೆಲೆ ಕಳೆದ ಶುಕ್ರವಾರ ಜನರು ತಮ್ಮತಮ್ಮ ಊರಿನತ್ತ ಹೊರಟಿದ್ದರು. ಇದೀಗ ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರಷ್ ಉಂಟಾಗಿದೆ.

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದ್ದು, ಮೆಟ್ರೋಗಾಗಿ ಜನ ಕ್ಯೂ ನಿಂತಿದ್ದಾರೆ. ಮೆಟ್ರೋ ನಿಲ್ದಾಣ ಒಳ ಭಾಗದಲ್ಲೂ ಜನದಟ್ಟಣೆ ಉಂಟಾಗಿದೆ. ಇನ್ನು ಮೆಜೆಸ್ಟಿಕ್ ಮೆಟ್ರೋ ಪ್ರಯಾಣಿಕರಿಂದ ತುಂಬಿಕೊಂಡಿದೆ. ಮೆಟ್ರೋ ಒಳಭಾಗದಲ್ಲೂ ಪ್ರಯಾಣಿಕರ ದಟ್ಟಣೆ ಉಂಟಾಗಿದೆ.

error: Content is protected !!