Saturday, August 13, 2022

Latest Posts

ಕೊರೋನಾ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಸೋತಿದೆ: ರಾಹುಲ್ ಗಾಂಧಿ ಆರೋಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾಕ್ಕೆ ಸಂಬಂಧಿಸಿದ ಮೂಲಭೂತ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕೊರೋನಾ ಸೋಂಕಿನಿಂದ ಸಾಯುತ್ತಿರುವವರ ಸುದ್ದಿ ದಿನವೂ ಬರುತ್ತಿದೆ ಇದನ್ನು ಕೇಳಿದರೆ ಮನಸಿಗೆ ನೋವಾಗುತ್ತದೆ. ಇದರ ಹೊಣೆ ಹೊರುವವರು ಯಾರೂ ಇಲ್ಲ. ಹೊಣೆ ಹೊರಬೇಕಾದವರೇ ಅಡಗಿ ಕುಳಿತರೆ ಏನು ಮಾಡಲು ಸಾಧ್ಯ ಎಂದಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರ ಸೋತಿದೆ. ಜನರೇ ಸರ್ಕಾರವನ್ನು ಪ್ರಶ್ನೆ ಮಾಡಬೇಕಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss