Saturday, June 25, 2022

Latest Posts

VACCINE UPDATE| ಕೊರೋನಾ ಲಸಿಕೆ ಪಡೆಯಲು ಸಾಲುಗಟ್ಟಲೆ ನಿಲ್ಲುತ್ತಿರುವ ಜನ: ನಿನ್ನೆ ಲಸಿಕೆ ಪಡೆದವರೆಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕು ತಡೆಯಲು ದೇಶದ ಲಕ್ಷಾಂತರ ಜನರು ಸಾಲುಗಟ್ಟಲೆ ನಿಂತು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 43,31,50,864ಕ್ಕೆ ಏರಿಕೆಯಾಗಿದೆ.
ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಏರುಪೇರಾಗುತ್ತಿದ್ದು, ಮತ್ತೊಂದೆಡೆ ಕೊರೋನಾ ನಿಯಂತ್ರಿಸಲು ಲಸಿಕಾ ಅಭಿಯಾನವೂ ಸುಲಲಿತವಾಗಿ ನಡೆಯುತ್ತಿದೆ. ಕರ್ನಾಟಕದಲ್ಲಿ ಈವರೆಗೂ 2,87,90,415 ಮಂದಿ ಲಸಿಕೆ ಪಡೆದಿದ್ದು,2,28,87,169 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 59,03,246 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss