ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಅಂತ ಅನ್ಕೊಂಡ ಜನ: ಆದ್ರೆ ಅಲ್ಲಿ ಆಗಿದ್ದೇ ಬೇರೆ
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಕೇಳಿಬಂದ ಬಾಂಬ್ ಸ್ಫೋಟದಂತಹ ಭಾರಿ ಶಬ್ದ ಮತ್ತು ದಟ್ಟವಾದ ಹೊಗೆ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿತು. ರೋಗಿಗಳು ಹಾಗೂ ಅವರ ಸಂಬಂಧಿಕರು ಭಯದಿಂದ ಆಸ್ಪತ್ರೆಯಿಂದ ಹೊರಗೆ ಓಡಿ ಬಂದ ದೃಶ್ಯಗಳು ಕಂಡುಬಂದವು. ಆಸ್ಪತ್ರೆಯ ಸಿಬ್ಬಂದಿ ಕೂಡ ಕ್ಷಣಕಾಲ ದಿಕ್ಕು ತೋಚದಂತಾಗಿದ್ದರು. ಮಧ್ಯಾಹ್ನದ ವೇಳೆಗೆ ಆಸ್ಪತ್ರೆಯ ಒಂದು ಭಾಗದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿತು. ಸೈರನ್ ಮೊಳಗಿಸುತ್ತಾ ಅಗ್ನಿಶಾಮಕ ವಾಹನಗಳು ಮತ್ತು ರಾಜ್ಯ … Continue reading ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಅಂತ ಅನ್ಕೊಂಡ ಜನ: ಆದ್ರೆ ಅಲ್ಲಿ ಆಗಿದ್ದೇ ಬೇರೆ
Copy and paste this URL into your WordPress site to embed
Copy and paste this code into your site to embed