ಮಲ್ಲಿಗೆ, ಕನಕಾಂಬರ, ಸಂಪಿಗೆ… ಹೂವಿನ ಪರಿಮಳದಲ್ಲಿ ಮಿಂದೆದ್ದ ಫ್ಲವರ್ ಮಾರ್ಕೆಟ್: ಹೂವು, ಹಣ್ಣು ಖರೀದಿಗೆ ಮುಗಿಬಿದ್ದ ಜನ

ಹೊಸದಿಗಂತ ಡಿಜಿಟಲ್ ಡೆಸ್ಕ್: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ ಇಂದು ಹಬ್ಬದ ಸಡಗರದಲ್ಲಿ ಮಿಂದೆದ್ದಿದೆ. ಲಕ್ಷ್ಮೀ ಪೂಜೆಗೆ ಬೇಕಾದ ಹೂವು, ಹಣ್ಣು, ಬಾಳೆಕಂದು ಹಾಗೂ ಇತರೆ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಮುಂಜಾನೆಯಿಂದಲೇ ಜನರು ಮಾರುಕಟ್ಟೆಗೆ ಆಗಮಿಸಿದ್ದಾರೆ. ಬೆಳಗಿನ ಜಾವ 2 ಗಂಟೆಯಿಂದಲೇ ವ್ಯಾಪಾರ ಆರಂಭವಾಗಿದ್ದು, ನಂತರ ಗ್ರಾಹಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಹಬ್ಬದ ಖರೀದಿಗೆ ಮುಂಜಾನೆಯಿಂದಲೇ ಜನಸಾಗರ ಮಹಿಳೆಯರು, ಕುಟುಂಬಗಳು ಹಾಗೂ ವ್ಯಾಪಾರಿಗಳು ಸೇರಿದಂತೆ ಸಾವಿರಾರು ಮಂದಿ ಪೂಜಾ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿದ್ದಾರೆ. ಮಾರುಕಟ್ಟೆಯ … Continue reading ಮಲ್ಲಿಗೆ, ಕನಕಾಂಬರ, ಸಂಪಿಗೆ… ಹೂವಿನ ಪರಿಮಳದಲ್ಲಿ ಮಿಂದೆದ್ದ ಫ್ಲವರ್ ಮಾರ್ಕೆಟ್: ಹೂವು, ಹಣ್ಣು ಖರೀದಿಗೆ ಮುಗಿಬಿದ್ದ ಜನ