‘ಜನರ ಬದುಕೇ ಮುಖ್ಯ’… ಕಸ್ತೂರಿರಂಗನ್ ಬಗ್ಗೆ ರೈತರ ಜತೆ ಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಸ್ತೂರಿರಂಗನ್ ವರದಿ ಕುರಿತು ನಿರ್ಧಾರ ಕೈಗೊಳ್ಳುವ ಮುನ್ನ ಮಲೆನಾಡಿನ ಜನರ ನೈಜ ಸಮಸ್ಯೆಗಳನ್ನು ಅರಿಯುವುದು ಅಗತ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತೀರ್ಥಹಳ್ಳಿಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಕಸ್ತೂರಿರಂಗನ್ ವರದಿ ಕುರಿತ ಸಾರ್ವಜನಿಕ ಸಂವಾದದಲ್ಲಿ ಮಾತನಾಡಿದ ಅವರು, ರೈತರ ಭೂಮಿ ಮತ್ತು ಜೀವನೋಪಾಯದ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಈ ಕಾರಣಕ್ಕಾಗಿಯೇ ವಿಧಾನಸೌಧದಲ್ಲಿ ಕುಳಿತು ಚರ್ಚೆ ಮಾಡುವ ಬದಲು ನೇರವಾಗಿ ನಿಮ್ಮ ಬಳಿಗೆ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ. ಸ್ಥಳೀಯ ಪರಿಸ್ಥಿತಿಯನ್ನು … Continue reading ‘ಜನರ ಬದುಕೇ ಮುಖ್ಯ’… ಕಸ್ತೂರಿರಂಗನ್ ಬಗ್ಗೆ ರೈತರ ಜತೆ ಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ