Wednesday, October 5, 2022

Latest Posts

ಜನಸ್ಪಂದನ ಸಮಾವೇಶಕ್ಕೆ ಕ್ಷಣಗಣನೆ : ಬಿಗಿ ಪೊಲೀಸ್ ಬಂದೋಬಸ್ತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದಿಡುವ ಜನಸ್ಪಂದನ ಸಮಾವೇಶ ಇಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ.

ಬಿಜೆಪಿ ಜನಸ್ಪಂದ ಸಮಾವೇಶದಲ್ಲಿ ಸಾವಿರಾರು ಜನ ಭಾಗಿಯಾಗಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ.

ಸಮಾವೇಶದಲ್ಲಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಮುರುಗೇಶ್ ನಿರಾಣಿ,ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಇನ್ನಿತರ ಸಚಿವರು ಭಾಗಿಯಾಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!