ಜನರ ವಿಶ್ವಾಸವೇ ನನಗೆ ದೊಡ್ಡ ಗೌರವ: ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಸಂಸದ ಬೊಮ್ಮಾಯಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾವೇರಿ ವಿಶ್ವವಿದ್ಯಾಲಯವು ನೀಡಲು ನಿರ್ಧರಿಸಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಏ. 6 ರಂದು ನಡೆಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯವು ಘಟಿಕೋತ್ಸವದಲ್ಲಿ ಸಮಾಜ ಸೇವೆ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ, ಸಾಹಿತ್ಯ ಕ್ಷೇತ್ರದಿಂದ ಸತೀಶ ಕುಲಕರ್ಣಿ ಮತ್ತು ಶೈಕ್ಷಣಿಕ ಕ್ಷೇತ್ರದಿಂದ ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ವಿವಿ ಸಿಂಡಿಕೇಟ್ ಸಭೆ ನಿರ್ಧರಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ನನಗೆ ಗೌರವ ಡಾಕ್ಟರೇಟ್ … Continue reading ಜನರ ವಿಶ್ವಾಸವೇ ನನಗೆ ದೊಡ್ಡ ಗೌರವ: ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಸಂಸದ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed