ʼಪೆಪ್ಪರ್‌ಫ್ರೈʼ ಸಹ ಸಂಸ್ಥಾಪಕ ಅಂಬರೀಶ್ ಮೂರ್ತಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ʼಪೆಪ್ಪರ್‌ಫ್ರೈʼ ಸಂಸ್ಥೆಯ ಸಹ-ಸಂಸ್ಥಾಪಕ ಮತ್ತು ಸಿಇಒ ಅಂಬರೀಶ್ ಮೂರ್ತಿ ಸೋಮವಾರ ರಾತ್ರಿ ಲೇಹ್‌ನಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಸಂಸ್ಥೆಯ ಮತ್ತೋರ್ವ ಸಹ-ಸಂಸ್ಥಾಪಕರಾದ ಆಶಿಶ್ ಶಾ ಅವರು ಟ್ವೀಟ್‌ ಮೂಲಕ ಈ ಕುರಿತು ಮಾಹಿತಿ ನೀಡಿದ್ದು, “ನನ್ನ ಸ್ನೇಹಿತ, ಮಾರ್ಗದರ್ಶಕ, ಸಹೋದರ ಆಗಿರುವ ಅಂಬರೀಶ್‌ ಮೂರ್ತಿ ಇನ್ನಿಲ್ಲ. ಅವರು ನಿನ್ನೆ ರಾತ್ರಿ ಲೇಹ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ” ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!