ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಡಿಯುವ ನೀರಿನ ಸಮಸ್ಯೆಯಿಂದ ಸಾಕಷ್ಟು ಜನರು ಬಳಲುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರಕ್ಕೆ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.
172 ಯೋಜನೆಗಳನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, 19 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಇದಕ್ಕಾಗಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ, ರಾಜ್ಯದ ನಾನಾ ಜಿಲ್ಲೆಗಳಿಂದ ಒಟ್ಟಾರೆ 823,99 ಕೆರೆಗಳನ್ನು ತುಂಬಿಸುವ ನಿರ್ಧಾರ ಮಾಡಲಾಗಿದೆ.