ಕಬ್ಬು ದರ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ? ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿರುವ ಸಿಎಂ ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವಿನ ದರ ಸಮರಕ್ಕೆ ಕೊನೆಗೂ ಒಂದು ತಾರ್ಕಿಕ ಅಂತ್ಯ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಕೇಂದ್ರ ಸರ್ಕಾರ ನಿಗದಿ ಮಾಡಿರುವ ಕಬ್ಬಿನ ದರವನ್ನು ಒಪ್ಪಿಕೊಳ್ಳಲು ರೈತರು ಮತ್ತು ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಇದರ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಸಕ್ಕರೆ ದರ ಹೆಚ್ಚಳ ಮಾಡುವಂತೆ ಕೋರಿ ಕೇಂದ್ರ ಸಚಿವ ಪ್ರಲ್ಹಾದ್ … Continue reading ಕಬ್ಬು ದರ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ? ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿರುವ ಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed