ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನಲ್ಲಿ ದಸರಾ ಆಚರಣೆ ಸಡಗರದಿಂದ ಕೂಡಿದ್ದು, ಸಿಡಿಮದ್ದು ತಾಲೀಮು ವೇಳೆ ಅವಘಡ ಸಂಭವಿಸಿದೆ.
ಪುಷ್ಪಾರ್ಚನೆ ರಿಹರ್ಸಲ್ ವೇಳೆ ಸಿಡಿಮದ್ದು ಸಿಡಿದು ಸಿಬ್ಬಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಕುಶಾಲತೋಪು ಸಿಡಿದು ಸಿಬ್ಬಂದಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.