ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜ*ನ್ಯ ಎಸಗಿದ ಕಾಮುಕ: ಆರೋಪಿ ಅರೆಸ್ಟ್

ಹೊಸದಿಗಂತ ವರದಿ ಮುಂಡಗೋಡ: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮುಂಡಗೋಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತಾಲೂಕಿನ ಇಸ್ಮಾಯಿಲ್ ಹುಲಗೂರ (65) ಬಂಧಿತ ಆರೋಪಿ. ಆರನೇ ತರಗತಿಯ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದು, ಆಕೆ ಪರಿಶಿಷ್ಟ ಪಂಗಡಕ್ಕೆ ಸೇರಿದವಳಾಗಿದ್ದು ಬಾಲಕಿಯನ್ನು ಪುಸಲಾಯಿಸಿ, ಚಾಕು ತೋರಿಸಿ ಲೈಗಿಂಕ ದೌರ್ಜನ್ಯ ಎಸಗಿದ್ದಾನೆ. ಮನೆಯವರಿಗೆ ಹೇಳಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಸಂತ್ರಸ್ತೆ ಈಗ ಒಂಬತ್ತು … Continue reading ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜ*ನ್ಯ ಎಸಗಿದ ಕಾಮುಕ: ಆರೋಪಿ ಅರೆಸ್ಟ್