ಸಾಕು ನಾಯಿ ಡೆಡ್ಲಿ ಅಟ್ಯಾಕ್: ಮಹಿಳೆಗೆ 50ಕ್ಕೂ ಹೆಚ್ಚು ಹೊಲಿಗೆ, FIR ದಾಖಲು!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ಭೀಕರವಾಗಿ ಸಾಕು ನಾಯಿಯೊಂದು ದಾಳಿ ಮಾಡಿದ್ದು ಮಹಿಳೆಯ ಮುಖ ತಲೆ ಕುತ್ತಿಗೆ ಸೇರಿ 50ಕ್ಕೂ ಸ್ಟಿಚ್ ಹಾಕಲಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ಈ ಮಹಿಳೆಯ ಮೇಲೆ ದಾಳಿ ಮಾಡಿದೆ. ಮಹಿಳೆ ಬೆಳಿಗ್ಗೆ ವಾಕಿಂಗ್ ಹೋಗುವಾಗ ರಸ್ತೆ ಬದಿಯಲ್ಲಿ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಅಲ್ಲಿಯದ ಒಬ್ಬ ವ್ಯಕ್ತಿ ಸಹಾಯ ಸಹಾಯಕ್ಕೆ ಬರುತ್ತಾರೆ. ಅಮರೇಶ್ … Continue reading ಸಾಕು ನಾಯಿ ಡೆಡ್ಲಿ ಅಟ್ಯಾಕ್: ಮಹಿಳೆಗೆ 50ಕ್ಕೂ ಹೆಚ್ಚು ಹೊಲಿಗೆ, FIR ದಾಖಲು!
Copy and paste this URL into your WordPress site to embed
Copy and paste this code into your site to embed