Sunday, April 11, 2021

Latest Posts

ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸ್ಫೋಟ: ನಟ ರಿಷಬ್ ಶೆಟ್ಟಿಗೆ ಗಾಯ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್ ವುಡ್ ನಟ ರಿಷಬ್ ಶೆಟ್ಟಿ ನಟಿಸುತ್ತಿರುವ ಹೀರೋ ಚಿತ್ರದ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸ್ಫೋಟಗೊಂಡಿದ್ದು, ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.
ಘಟನೆಯಲ್ಲಿ ನಟ ರಿಷಬ್ ಅವರ ತಲೆ ಹಾಗೂ ಬೆನ್ನಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಚಿತ್ರೀಕರಣಕ್ಕಾಗಿ ಪೆಟ್ರೋಲ್ ಬಾಂಬ್ ಸಿಡಿಸುವ ವೇಳೆ ಈ ಅವಘಡ ಸಂಭವಿಸಿದೆ ಎಂದು ಹೇಳಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss