ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಇಂಧನ ಪೂರೈಕೆ ಅಬಾಧಿತ: ಆತಂಕ ಬೇಡ ಎಂದ ತೈಲ ಕಂಪನಿಗಳು
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಅನಿಶ್ಚಿತತೆಗಳು ಮತ್ತು ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಸಾರ್ವಜನಿಕ ವಲಯದ ತೈಲ ಕಂಪನಿಗಳು ಸ್ಪಷ್ಟಪಡಿಸಿವೆ. ಕರ್ನಾಟಕದ ತೈಲ ಉದ್ಯಮದ ರಾಜ್ಯಮಟ್ಟದ ಸಂಯೋಜಕರಾದ ಸಿದ್ದಾರ್ಥ್ ಅಗರ್ವಾಲ್ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಇಂಡಿಯನ್ ಆಯಿಲ್, ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳು ರಾಜ್ಯದಾದ್ಯಂತ ಇಂಧನ ಪೂರೈಕೆಯನ್ನು ನಿರಂತರವಾಗಿ ನಿರ್ವಹಿಸುತ್ತಿವೆ ಎಂದು ತಿಳಿಸಿದ್ದಾರೆ. ಪೆಟ್ರೋಲ್ ಬಂಕ್‌ಗಳಲ್ಲಿ ಸರಬರಾಜು ಸುಗಮ ರಾಜ್ಯದ … Continue reading ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಇಂಧನ ಪೂರೈಕೆ ಅಬಾಧಿತ: ಆತಂಕ ಬೇಡ ಎಂದ ತೈಲ ಕಂಪನಿಗಳು
Copy and paste this URL into your WordPress site to embed
Copy and paste this code into your site to embed