spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ಕೂಡ ಏರಿಕೆಯಾಗಿದೆ ಪೆಟ್ರೋಲ್, ಡಿಸೇಲ್ ದರ!

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಇಂದು ಮತ್ತೆ  ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ 35 ಪೈಸೆ ಹೆಚ್ಚಳವಾಗಿದೆ.

ಪ್ರಮುಖ ನಗರಗಳಲ್ಲಿ ಎಷ್ಟಿದೆ ರೇಟ್?

ದೆಹಲಿ: ಲೀಟರ್ ಪೆಟ್ರೋಲ್ ದರ  108.29 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ  97.02 ರೂ. ಆಗಿದೆ.

ಮುಂಬೈ: ಲೀಟರ್ ಪೆಟ್ರೋಲ್ ದರ 114.14 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 105.12 ರೂ. ಆಗಿದೆ.

ಚೆನ್ನೈ​: ಲೀಟರ್ ಪೆಟ್ರೋಲ್ ದರ   105.13 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 101.25 ರೂ. ಆಗಿದೆ.

ಕೊಲ್ಕತ್ತಾ​: ಲೀಟರ್ ಪೆಟ್ರೋಲ್ ದರ  108.78 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 100.14 ರೂ.ಆಗಿದೆ.

ಹೈದ್ರಾಬಾದ್: ಲೀಟರ್ ಪೆಟ್ರೋಲ್ ದರ  112.64 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ  105.84  ರೂ. ಆಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss