Tuesday, August 16, 2022

Latest Posts

ಪೆಟ್ರೋಲ್- ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ: ಪ್ರಮುಖ ನಗರದಲ್ಲಿ ಎಷ್ಟೆಷ್ಟಿದೆ ರೇಟ್?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಲೀ. ಪೆಟ್ರೋಲ್ ಬೆಲೆ 27 ಪೈಸೆ ಮತ್ತು ಲೀ. ಡೀಸೆಲ್ ಬೆಲೆ 30 ಪೈಸೆ ಹೆಚ್ಚಳವಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 91.80 ರೂ. ಮತ್ತು ಡೀಸೆಲ್  ಲೀಟರ್ ಗೆ 82.36 ರೂ.ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಯಲ್ಲಿ ಪೆಟ್ರೋಲ್ ಲೀಟರ್ ಗೆ 98.12 ರೂ. ಮತ್ತು ಡೀಸೆಲ್ ಲೀಟರ್ ಗೆ 89.48 ರೂ.ಗೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ ಗೆ 94. 57 ರೂ. ಮತ್ತು ಡೀಸೆಲ್ ಲೀಟರ್ ಗೆ 86.99 ರೂ.ಗೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss