Tuesday, August 16, 2022

Latest Posts

ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಮುಖ ನಗರಗಳಲ್ಲಿ ಎಷ್ಟಿದೆ ಲೀಟರ್ ರೇಟ್?

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಇಂದು ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ 35 ಪೈಸೆ   ಹೆಚ್ಚಳವಾಗಿದೆ.

ಪ್ರಮುಖ ನಗರಗಳಲ್ಲಿ ಎಷ್ಟಿದೆ ರೇಟ್?

ದೆಹಲಿ: ಲೀಟರ್ ಪೆಟ್ರೋಲ್ ದರ 107.24 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 95.97 ರೂ. ಆಗಿದೆ.

ಮುಂಬೈ: ಲೀಟರ್ ಪೆಟ್ರೋಲ್ ದರ 113.12ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 104.00 ರೂ. ಆಗಿದೆ.

ಕೊಲ್ಕತ್ತಾ: ಲೀಟರ್ ಪೆಟ್ರೋಲ್ ದರ 107.78ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 99.08 ರೂ. ಆಗಿದೆ.

ಚೆನ್ನೈ​: ಲೀಟರ್ ಪೆಟ್ರೋಲ್ ದರ 104.22 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 100.22  ರೂ.ಆಗಿದೆ.

ಬೆಂಗಳೂರು: ಲೀಟರ್ ಪೆಟ್ರೋಲ್ ದರ 110.98 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 101.86 ರೂ.ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss