ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಪ್ರಮುಖ ನಗರಗಳಲ್ಲಿ ಎಷ್ಟೆಷ್ಟಿದೆ ರೇಟ್?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಲೇ ಇದ್ದು, ಇಂದು  ಲೀಟರ್ ಪೆಟ್ರೋಲ್ ಮೇಲೆ 29 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಬೆಲೆ ಹೆಚ್ಚಳವಾಗಿದೆ.

ಎಲ್ಲೆಲ್ಲಿ ಎಷ್ಟೆಷ್ಟಿದೆ ರೇಟ್?

ಮುಂಬೈ: ಲೀ. ಪೆಟ್ರೋಲ್ ದರ 102.04 ರೂ. ಗೆ ಏರಿಕೆಯಾಗಿದೆ. ಡೀಸೆಲ್ ದರ ಕೂಡ 94.15 ರೂ. ಗೆ ತಲುಪಿದೆ

ಬೆಂಗಳೂರು:ಲೀ. ಪೆಟ್ರೋಲ್ ದರ 99.05 ರೂ. ಗೆ ಏರಿಕೆಯಾಗಿದೆ. ಡೀಸೆಲ್ ದರ ಕೂಡ 91.97 ರೂ. ಗೆ ತಲುಪಿದೆ

ಚೆನ್ನೈ: ಲೀ. ಪೆಟ್ರೋಲ್ ದರ 97.19 ರೂ. ಗೆ ಏರಿಕೆಯಾಗಿದೆ. ಡೀಸೆಲ್ ದರ ಕೂಡ  91.42 ರೂ. ಗೆ ತಲುಪಿದೆ.

ಕೋಲ್ಕತ್ತಾ: ಲೀ. ಪೆಟ್ರೋಲ್ ದರ 95.80 ರೂ. ಗೆ ಏರಿಕೆಯಾಗಿದೆ. ಡೀಸೆಲ್ ದರ ಕೂಡ 89.60 ರೂ. ಗೆ ತಲುಪಿದೆ.

ದೆಹಲಿ: ಲೀ. ಪೆಟ್ರೋಲ್ ದರ 95.8 ರೂ. ಗೆ ಏರಿಕೆಯಾಗಿದೆ. ಡೀಸೆಲ್ ದರ ಕೂಡ 86.75 ರೂ. ಗೆ ತಲುಪಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss