ಪೆಟ್ರೋಲ್‌ ಬೆಲೆ ಲೀಟರ್‌ಗೆ 321 ರೂಪಾಯಿ: ಮಧ್ಯಪ್ರಾಚ್ಯ ಯುದ್ಧಕ್ಕೆ ಹೈರಾಣಾದ ಜನ!!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದರ ಏರಿಕೆ ಸಮಸ್ಯೆಯಿಂದ ಪಾಕಿಸ್ತಾನ ಬಳಲಿ ಬೆಂಡಾಗಿದೆ. ಪ್ರತೀ ಲೀಟರ್‌ ಪೆಟ್ರೋಲ್‌ನ ಬೆಲೆ 321 ರೂಪಾಯಿ ಆಗಿದ್ದು, ಜನ ಹೈರಾಣಾಗಿದ್ದಾರೆ.ಸಂಘರ್ಷ ಹೆಚ್ಚಾದ ನಂತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಭಾರೀ ಏರಿಕೆಯಾದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದಲ್ಲಿ ಇಂಧನ ಕೊರತೆಯಾಗಬಹುದು ಎಂಬ ಸುದ್ದಿ ಹಬ್ಬಿದ್ದರಿಂದ ಪಾಕಿಸ್ತಾನದಲ್ಲಿ ಈಗ ಪೆಟ್ರೋಲ್‌ ತುಂಬಿಸಲು ಬಂಕ್‌ಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂಕ್‌ ಮುಂದೆ ವಾಹನಗಳು … Continue reading ಪೆಟ್ರೋಲ್‌ ಬೆಲೆ ಲೀಟರ್‌ಗೆ 321 ರೂಪಾಯಿ: ಮಧ್ಯಪ್ರಾಚ್ಯ ಯುದ್ಧಕ್ಕೆ ಹೈರಾಣಾದ ಜನ!!