spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ಮತ್ತೆ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ: ಪ್ರಮುಖ ನಗರಗಳಲ್ಲಿ ಎಷ್ಟಿದೆ ರೇಟ್?

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.  ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 35 ಪೈಸೆ ಹೆಚ್ಚಳವಾಗಿದೆ.

ಪ್ರಮುಖ ನಗರಗಳಲ್ಲಿ ಎಷ್ಟಿದೆ ರೇಟ್?

ದೆಹಲಿ: ಲೀಟರ್ ಪೆಟ್ರೋಲ್ ದರ 105.49ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 94.22 ರೂ. ಆಗಿದೆ.

ಮುಂಬೈ:
ಲೀಟರ್ ಪೆಟ್ರೋಲ್ ದರ 111.43ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 102.15 ರೂ. ಆಗಿದೆ.

ಚೆನ್ನೈ:
ಲೀಟರ್ ಪೆಟ್ರೋಲ್ ದರ 98.59ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 102.70 ರೂ. ಆಗಿದೆ.

ಕೊಲ್ಕತ್ತಾ:
ಲೀಟರ್ ಪೆಟ್ರೋಲ್ ದರ 106.10 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 97.33 ರೂ.ಆಗಿದೆ.

ಬೆಂಗಳೂರು:
ಲೀಟರ್ ಪೆಟ್ರೋಲ್ ದರ  109.16 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 100.00 ರೂ. ಆಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss