spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ಮತ್ತೆ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ: ಎಷ್ಟಿದೆ ಲೀಟರ್ ರೇಟ್?

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.  ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ದರ 34 ಪೈಸೆ ಏರಿಕೆಯಾಗಿದೆ.

ಪ್ರಮುಖ ನಗರಗಳಲ್ಲಿ ಎಷ್ಟಿದೆ ರೇಟ್?

ದೆಹಲಿ: ಲೀಟರ್ ಪೆಟ್ರೋಲ್ ದರ 105.84ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 94.57 ರೂ. ಆಗಿದೆ.

ಮುಂಬೈ: ಲೀಟರ್ ಪೆಟ್ರೋಲ್ ದರ 111.77ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 102.52 ರೂ. ಆಗಿದೆ.

ಚೆನ್ನೈ: ಲೀಟರ್ ಪೆಟ್ರೋಲ್ ದರ 103.01 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 98.92 ರೂ. ಆಗಿದೆ.

ಕೊಲ್ಕತ್ತಾ: ಲೀಟರ್ ಪೆಟ್ರೋಲ್ ದರ 106.43 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 97.68 ರೂ.ಆಗಿದೆ.

ಬೆಂಗಳೂರು: ಲೀಟರ್ ಪೆಟ್ರೋಲ್ ದರ  109.53 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 103.08 ರೂ. ಆಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss