spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹಬ್ಬದ ದಿನವೂ ಜನರಿಗೆ ಬೆಲೆ ಏರಿಕೆಯ ಬಿಸಿ: ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಏರಿಕೆ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಎರಡು ದಿನಗಳ ವಿರಾಮದ ನಂತರ ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ 34 -36 ಪೈಸೆ ಮತ್ತು ಡೀಸೆಲ್ ದರದಲ್ಲಿ 35 -38 ಪೈಸೆ ಏರಿಕೆಯಾಗಿದೆ.

ಪ್ರಮುಖ ನಗರಗಳಲ್ಲಿ ಎಷ್ಟಿದೆ ರೇಟ್?

ಬೆಂಗಳೂರು: ಲೀಟರ್ ಪೆಟ್ರೋಲ್ ದರ 108.40ರೂ., ಲೀಟರ್ ಡೀಸೆಲ್ ದರ 99.22 ರೂ. ಗೆ ಆಗಿದೆ.

ದೆಹಲಿ: ಲೀಟರ್ ಪೆಟ್ರೋಲ್ ದರ 104.79 ರೂ., ಲೀಟರ್ ಡೀಸೆಲ್ ದರ 93.53 ರೂ.ಗೆ ಆಗಿದೆ.

ಮುಂಬೈ: ಲೀಟರ್ ಪೆಟ್ರೋಲ್ ದರ 110.71ರೂ. ಲೀಟರ್ ಡೀಸೆಲ್ ದರ 101.37 ರೂ. ಆಗಿದೆ.

ಕೋಲ್ಕತಾ: ಲೀಟರ್ ಪೆಟ್ರೋಲ್ ದರ 105.39ರೂ., ಲೀಟರ್ ಡೀಸೆಲ್ ದರ 96.59 ರೂ. ಆಗಿದೆ.

ಚೆನ್ನೈ: ಲೀಟರ್ ಪೆಟ್ರೋಲ್ ದರ 102.06ರೂ., ಲೀಟರ್ ಡೀಸೆಲ್ ದರ 97.89 ರೂ. ಆಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss