Thursday, August 11, 2022

Latest Posts

ಇಂದು ಮತ್ತೆ ಏರಿಕೆಯಾದ ಪೆಟ್ರೋಲ್, ಡಿಸೇಲ್ ದರ: ಪ್ರಮುಖ ನಗರಗಳ ಬೆಲೆ ವಿವರ ಇಲ್ಲಿದೆ…

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಇಂದು ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ 35 ಪೈಸೆ   ಹೆಚ್ಚಳವಾಗಿದೆ.

ಪ್ರಮುಖ ನಗರಗಳಲ್ಲಿ ಎಷ್ಟಿದೆ ರೇಟ್?

ದೆಹಲಿ: ಲೀಟರ್ ಪೆಟ್ರೋಲ್ ದರ 106.89 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 95.62 ರೂ. ಆಗಿದೆ.

ಮುಂಬೈ: ಲೀಟರ್ ಪೆಟ್ರೋಲ್ ದರ 112.78ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 103.63 ರೂ. ಆಗಿದೆ.

ಹೈದರಾಬಾದ್​: ಲೀಟರ್ ಪೆಟ್ರೋಲ್ ದರ 111.180ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ104.32ರೂ. ಆಗಿದೆ.

ಭೋಪಾಲ್​: ಲೀಟರ್ ಪೆಟ್ರೋಲ್ ದರ 115.54 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 104.89  ರೂ.ಆಗಿದೆ.

ಬೆಂಗಳೂರು: ಲೀಟರ್ ಪೆಟ್ರೋಲ್ ದರ 110.61 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 101.49 ರೂ.ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss