Wednesday, November 30, 2022

Latest Posts

ಜಿಲ್ಲಾ ಪಿಎಫ್ಐ ಅಧ್ಯಕ್ಷನ ಮನೆ ಮೇಲೆ ಸ್ಥಳೀಯ ಪೊಲೀಸರಿಂದ ದಾಳಿ

ಹೊಸದಿಗಂತ ವರದಿ ವಿಜಯಪುರ: 

ನಗರದಲ್ಲೂ ಎನ್ಐಎ ಅಧಿಕಾರಿಗಳ ಮಾಹಿತಿ ಆಧರಿಸಿ ಸ್ಥಳೀಯ ಪೊಲೀಸರು ಜಿಲ್ಲಾ ಪಿಎಫ್ಐ ಅಧ್ಯಕ್ಷನ ಮನೆಯ ಮೇಲೆ ದಾಳಿ ಮಾಡಿರುವ ಘಟನೆ ಇಲ್ಲಿನ ಜೆ.ಎಂ ರಸ್ತೆಯಲ್ಲಿ ನಡೆದಿದೆ.

ಪಿಎಫ್ಐ ಅಧ್ಯಕ್ಷ ಅಶ್ಫಾಕ್ ಜಮಖಂಡಿಯನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!