ಹೊಸದಿಗಂತ ಡಿಜಿಟಲ್ ಡೆಸ್ಕ್:
ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ 425 ಡಿಪ್ಲೋಮಾ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಸೆಪ್ಟೆಂಬರ್ 23,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 1,17,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 23,2023ರೊಳಗೆ ಅರ್ಜಿಯನ್ನು ಹಾಕಬಹುದು.