‘ಕೇಂದ್ರ ಸಚಿವರಿಗೆ ಪಿಕ್‌ಪಾಕೆಟ್‌ನಲ್ಲಿ ಪಿಎಚ್‌ಡಿ ನೀಡಬೇಕು’: ಯುಪಿಐ ಶುಲ್ಕ ನೀತಿ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ

ಹೊಸದಿಗಂತ ವರದಿ ಕಲಬುರಗಿ: ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಟೀಕಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕೇಂದ್ರ ಸರ್ಕಾರ ಜನಸಾಮಾನ್ಯರ ಹೊಸ ಪಿಕ್‌ಪಾಕೆಟ್‌ಗೆ ಮುಂದಾಗಿದೆ. ಶಿಕ್ಷಕರಿಗೆ Tr. ಎಂಜಿನಿಯರ್‌ಗಳಿಗೆ Er. ಪದನಾಮ ನೀಡುವಂತೆ ಕೇಂದ್ರದ ಎಲ್ಲ ಸಚಿವರಿಗೂ ಪಿಕ್‌ಪಾಕೆಟ್‌ನಲ್ಲಿ ಪಿಎಚ್‌ಡಿ ನೀಡಬೇಕು ಎಂದು ವ್ಯಂಗ್ಯವಾಡಿದರು. ಯುಪಿಐ ಶುಲ್ಕದ ಹೊರೆ ಕೊನೆಗೆ ವರ್ತಕರು ಗ್ರಾಹಕರ ಮೇಲೆ ಹಾಕಲಿದ್ದಾರೆ. ವಿದೇಶಿ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲು ಇಂತಹ ತೀರ್ಮಾನ ಕೈಗೊಳ್ಳಲಾಗಿದೆ. … Continue reading ‘ಕೇಂದ್ರ ಸಚಿವರಿಗೆ ಪಿಕ್‌ಪಾಕೆಟ್‌ನಲ್ಲಿ ಪಿಎಚ್‌ಡಿ ನೀಡಬೇಕು’: ಯುಪಿಐ ಶುಲ್ಕ ನೀತಿ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ