RCB ಬಿಟ್ಟು ತವರಿಗೆ ಮರಳಿದ ಫಿಲ್ ಸಾಲ್ಟ್: ಯಾಕಂತೆ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಮಧ್ಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ. ತಂಡದ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಗಾಯದ ಸಮಸ್ಯೆಯಿಂದ ಇಂಗ್ಲೆಂಡ್‌ಗೆ ಮರಳಿದ್ದು, ಮುಂದಿನ ಪಂದ್ಯಗಳಲ್ಲಿ ಅವರ ಲಭ್ಯತೆ ಬಗ್ಗೆ ಅನಿಶ್ಚಿತತೆ ಮೂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಸಾಲ್ಟ್ ಎಡಗೈ ಬೆರಳಿಗೆ ಗಾಯವಾಗಿತ್ತು. ಆರಂಭದಲ್ಲಿ ಸಣ್ಣ ಗಾಯವೆಂದು ಕಂಡಿದ್ದರೂ, ಸಮಸ್ಯೆ ಗಂಭೀರವಾಗಿರುವ ಕಾರಣ ಅವರು ಕಳೆದ ಕೆಲವು ಪಂದ್ಯಗಳಿಂದ ಕಣಕ್ಕಿಳಿದಿರಲಿಲ್ಲ. ಇದೀಗ ಇಂಗ್ಲೆಂಡ್ ಕ್ರಿಕೆಟ್ … Continue reading RCB ಬಿಟ್ಟು ತವರಿಗೆ ಮರಳಿದ ಫಿಲ್ ಸಾಲ್ಟ್: ಯಾಕಂತೆ?
Copy and paste this URL into your WordPress site to embed
Copy and paste this code into your site to embed