ಫಿಲಿಪ್ಪೈನ್ಸ್‌ನಲ್ಲಿ ಭೂಕುಸಿತ: ಮೃತರ ಸಂಖ್ಯೆ 54ಕ್ಕೆ ಏರಿಕೆ, 63 ಜನರು ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಫಿಲಿಪೈನ್ಸ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಮೃತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. 63 ಮಂದಿ ನಾಪತ್ತೆಯಾಗಿದ್ದು, ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಸರ್ಕಾರ ಮಾಹಿತಿ ನೀಡಿದೆ.

Philippines: Earthquake halts landslide rescue efforts - Times of Indiaನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ದಾವೊ ಡಿ ಓರೋ ಪ್ರಾಂತ್ಯದ ಮಾಕೊ ನಗರದಲ್ಲಿ ಭೂಕುಸಿತ ಸಂಭವಿಸಿದ್ದು, ಮನೆಗಳು, ವಾಹನಗಳು, ಬೃಹತ್ ಕಟ್ಟಡಗಳು ಧರೆಗುರುಳಿದ್ದವು. ಒಟ್ಟಾರೆ ಐದು ಸಾವಿರಕ್ಕೂ ಹೆಚ್ಚು ಜನರು ಮನೆಗಳನ್ನು ಕಳೆದುಕೊಂಡು ಆಶ್ರಯ ಕೇಂದ್ರಗಳನ್ನು ಜೀವನ ನಡೆಸುತ್ತಿದ್ದಾರೆ.

Philippines: People evacuate buildings in Manila after 5.9 magnitude  earthquake | Mint

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!