Photo Gallery| ಕಾಶಿ-ತಮಿಳು ಸಮಾಗಮದ ಸುಂದರ ಕ್ಷಣಗಳು ಇಲ್ಲಿವೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (BHU) ಸಹಯೋಗದಲ್ಲಿ ವಿವಿಯ ಆಂಫಿಥಿಯೇಟರ್ ಮೈದಾನದಲ್ಲಿ ಶಿಕ್ಷಣ ಸಚಿವಾಲಯವು ಹಮ್ಮಿಕೊಂಡಿರುವ ಒಂದು ತಿಂಗಳ `ಕಾಶಿ-ತಮಿಳು ಸಂಗಮ’ ಸಾಂಸ್ಕೃತಿಕ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಚಾಲನೆ ನೀಡಿದರು. ಈ ಉತ್ಸವಕ್ಕೆ ಪ್ರಧಾನಿ ಮೋದಿ ಅವರು ಸಾಂಪ್ರದಾಯಿಕ ಉಡುಗೆಯಲ್ಲೇ ಆಗಮಿಸಿ ಕಾರ್ಯಕ್ರಮದ ಕಲೆಯನ್ನು ಮತ್ತಷ್ಟು ಹೆಚ್ಚಿಸಿದರು. ಶ್ವೇತ ವರ್ಣದಲ್ಲಿ ಕಂಗೊಳಿಸುವ ಬಿಳಿಯ ಉಡುಪು ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಎಲ್ಲರ ಗಮನಸೆಳೆಯಿತು. ಒಂದು ತಿಂಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

PM Narendra Modi inaugurated the Kashi-Tamil Samagam: पीएम नरेंद्र मोदी ने  काशी-तमिल समागम का किया उद्घाटन

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!