Photo Gallery| ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸ್ಮರಣೀಯ ಚಿತ್ರಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ ಅಂಗವಾಗಿ ದೆಹಲಿಯ ಕೆಂಪು ಕೋಟೆ ಸಾಂಸ್ಕೃತಿಕ ಸಂಭ್ರಮಕ್ಕೆ ಸಾಕ್ಷಿಯಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಅದ್ಧೂರಿ ಆಚರಣೆ ಆರಂಭಗೊಂಡಿತು.

ಧ್ವಜಾರೋಹಣ ಬಳಿಕ ಭಾರತೀಯ ಸೇನೆಯಿಂದ ಹೆಲಿಕಾಪ್ಟರ್‌ ಮೂಲಕ ಪುಷ್ಪವೃಷ್ಟಿ

ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಸಾಕ್ಷಿಯಾದ ಕೆಂಪು ಕೋಟೆಯ ನೋಟ.

A view of Red Fort set to witness the celebrations of 76th Independence Day of India.(PTI)

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು.

ಕಲಾತಂಡಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

ಕೆಂಪುಕೋಟೆ ಮುಂಭಾಗ ರೂಪುಗೊಂಡಿದ್ದ ಭಾರತದ ನಕ್ಷೆ

ಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು.

"I urge the youth to dedicate the next 25 years of their lives to the development of the nation. We will work towards even the development of the entire humanity. That is the strength of India," PM Modi said.(PTI)

"For the next 25 years we need to focus on the five resolves – developed India, removing every trace of bondage from our mind, taking pride in our glorious heritage, unity, and fulfilling our duties," PM Modi added.(PTI)

ಎನ್‌ಸಿಸಿ ಕೆಡೆಟ್‌ಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!