PHOTO GALLERY | ಪ್ರಧಾನಿ ಮೋದಿ ಜೊತೆ ಸ್ಯಾಂಡಲ್‌ವುಡ್ ಸೆಲೆಬ್ರಿಟೀಸ್.. ಬ್ಯೂಟಿಫುಲ್ ಫೋಟೊಗಳು ಇಲ್ಲಿವೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ನಿನ್ನೆಯೇ ಬೆಂಗಳೂರಿಗೆ ಬಂದು ಇಳಿದಿದ್ದರು.

ನಿನ್ನೆ ಔತಣಕೂಟ ಏರ್ಪಡಿಸಿದ್ದು, ರಾಜ್ಯದ ಸಿನಿ ಹಾಗೂ ಕ್ರೀಡಾ ಜಗತ್ತಿನ ಗಣ್ಯರು ಔತಣಕೂಟದಲ್ಲಿ ಭಾಗಿಯಾಗಿದ್ದರು. ಸ್ಯಾಂಡಲ್‌ವುಡ್‌ನಿಂದ ನಟ ಯಶ್, ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕರಾದ ಪ್ರಶಾಂತ್ ನೀಲ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ. ಪ್ರಧಾನಿ ಮೋದಿ ಜೊತೆ ಸ್ಯಾಂಡಲ್‌ವುಡ್ ಸೆಲೆಬ್ರಿಟೀಸ್‌ನ ಬ್ಯೂಟಿಫುಲ್ ಫೋಟೊಗಳು ಇಲ್ಲಿವೆ..

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!