ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್ ಅವರ ಪುತ್ರಿ ರಾಧಿಕಾ ಮರ್ಚಂಟ್ ಅವರ ವೈಭವೋಪೇತ ವಿವಾಹವು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯುತ್ತಿದ್ದು, ದೇಶ-ವಿದೇಶಗಳ ನೂರಾರು ಗಣ್ಯರು ಆಗಮಿಸಿದ್ದಾರೆ.
ರಜನಿಕಾಂತ್ ಅವರ ಪತ್ನಿ ಲತಾ ಮತ್ತು ಮಗಳು ಸೌಂದರ್ಯ ,ಪತಿ ವಿಶಾಗನ್ ವನಂಗಮುಡಿ.
ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ
ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್
ಕೆಎಲ್ ರಾಹುಲ್ ಪತ್ನಿ ಅಥಿಯಾ ಶೆಟ್ಟಿ
ಮಹೇಶ್ ಬಾಬು ಮತ್ತು ಕುಟುಂಬ
ಸಲ್ಮಾನ್ ಖಾನ್
ರಿತೇಶ್ ದೇಶಮುಖ್ ಮತ್ತು ಜೆನಿಲಿಯಾ ಡಿಸೋಜಾ
ಪ್ರಿಯಾಂಕಾ-ನಿಕ್
ಜಾನ್ ಸೆನಾ
ಆಸ್ಕರ್ ಪುರಸ್ಕೃತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್
ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಪತ್ನಿ ಸಾಕ್ಷಿ ಹಾಗೂ ಪುತ್ರಿ