ಸುಖೋಯ್ ವಿಮಾನ ದುರಂತದಲ್ಲಿ ಆಪರೇಷನ್ ಸಿಂದೂರ್‌ನಲ್ಲಿ ಭಾಗಿಯಾಗಿದ್ದ ಪೈಲಟ್ ಹುತಾತ್ಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ಕರ್ಬಿ ಆಂಗ್ಲಾಂಗ್‌ನಲ್ಲಿ ಸುಖೋಯ್ ಸು-30 ಎಂಕೆಐ ಯುದ್ಧ ವಿಮಾನ ಪತನದಲ್ಲಿ ಇಬ್ಬರು ಪೈಲಟ್‌ಗಳಾದ ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ದುರಂತ ಅಂತ್ಯ ಕಂಡಿದ್ದಾರೆ. ಈ ಪೈಕಿ ಮಹಾರಾಷ್ಟ್ರದ ನಾಗ್ಪುರ ಮೂಲದ 28 ವರ್ಷದ ಪೂರ್ವೇಶ್ ದುರಾಗ್ಕರ್ ಕಳೆದ ವರ್ಷ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ನಡೆಸಿದ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯ ಭಾಗವಾಗಿದ್ದರು. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭೀಕರ ಉಗ್ರ ದಾಳಿಗೆ ಪ್ರತಿ … Continue reading ಸುಖೋಯ್ ವಿಮಾನ ದುರಂತದಲ್ಲಿ ಆಪರೇಷನ್ ಸಿಂದೂರ್‌ನಲ್ಲಿ ಭಾಗಿಯಾಗಿದ್ದ ಪೈಲಟ್ ಹುತಾತ್ಮ!