ಪಿಂಕ್ ಬಾಲ್ ಟೆಸ್ಟ್ ಮ್ಯಾಚ್: ಭಾರತ ಮಹಿಳಾ ಟೀಮ್ ವಿರುದ್ಧ ಆಸ್ಟ್ರೇಲಿಯಾಗೆ ಗೆಲುವು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪರ್ತ್‌ನಲ್ಲಿ ನಡೆದ ಏಕೈಕ ಮಹಿಳಾ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ 10 ವಿಕೆಟ್‌ಗಳಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ಮೊದಲ ಮೊದಲ ಇನಿಂಗ್ಸ್‌ನಲ್ಲಿ 198 ರನ್‌ಗೆ ಆಲೌಟ್‌ ಆಯಿತು. ಆಸ್ಟ್ರೇಲಿಯಾ 323 ರನ್‌ ಬಾರಿಸಿ ಇನಿಂಗ್ಸ್‌ ಮುನ್ನಡೆ ಸಾಧಿಸಿತು. ದ್ವಿತೀಯ ಇನಿಂಗ್ಸ್‌ನಲ್ಲಿ ಮತ್ತೆ ಬ್ಯಾಟಿಂಗ್‌ ವೈಫಲ್ಯ ಕಂಡ ಭಾರತ 149 ರನ್‌ಗೆ ಸರ್ವಪತನ ಕಂಡಿತು. ಗೆಲುವಿಗೆ 25 ರನ್‌ ಬೆನ್ನಟ್ಟಿದ ಆಸ್ಟ್ರೇಲಿಯಾ ಈ ಮೊತ್ತವನ್ನು ಅಜೇಯವಾಗಿ ಬಾರಿಸಿ … Continue reading ಪಿಂಕ್ ಬಾಲ್ ಟೆಸ್ಟ್ ಮ್ಯಾಚ್: ಭಾರತ ಮಹಿಳಾ ಟೀಮ್ ವಿರುದ್ಧ ಆಸ್ಟ್ರೇಲಿಯಾಗೆ ಗೆಲುವು!