ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಡಬಲ್ ಹೆಡರ್ ಪಂದ್ಯ ನಡೆಯಲಿದ್ದು. ದಿನದ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ.
ಈ ಪಂದ್ಯ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು. ರಾಜಸ್ಥಾನ್ ರಾಯಲ್ಸ್ ತಂಡದ ತವರು ಮೈದಾನವಾಗಿದೆ. ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಸೆಣಸಾಡುತ್ತಿದ್ದಾರೆ.
ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.