ನವೆಂಬರ್‌ನಲ್ಲಿ ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇದೇ ನವೆಂಬರ್ 15ರಂದು ಬೆಂಗಳೂರಿನ ಹೆಮ್ಮೆಯ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಈ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ ಅವರು ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ ಮಾಡಲು ಆಗಮಿಸುತ್ತಿದ್ದಾರೆ. ಈ ವೇಳೆ ಬರ ಪರಿಹಾರ ನಿಧಿ ಬಿಡುಗಡೆ ಬಗ್ಗೆಯೂ ಮಾತನಾಡಲಾಗುತ್ತದೆ ಎಂದಿದ್ದಾರೆ. ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಣ ಬಿಡುಗಡೆ ಬಗ್ಗೆ ಪ್ರಧಾನಿ ಅವರ ಜೊತೆ ಚರ್ಚೆ ಮಾಡಲು ಸರ್ವಪಕ್ಷ ನಿಯೋಗದ ಭೇಟಿಗೆ … Continue reading ನವೆಂಬರ್‌ನಲ್ಲಿ ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed